7killed

ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ
ದೇಶ

ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಜೀಪ್ ಡಿಕ್ಕಿ, 7 ಮಂದಿ ದಾರುಣ ಸಾವು; ಚಾಲಕ ಪರಾರಿ
ದೇಶ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಜೀಪ್ ಡಿಕ್ಕಿ, 7 ಮಂದಿ ದಾರುಣ ಸಾವು; ಚಾಲಕ ಪರಾರಿ

ಗುಜರಾತ್‌ನ ಪಟಾನ್ ಜಿಲ್ಲೆಯ ವರಾಹಿ ಬಳಿ ಬುಧವಾರ ಮಧ್ಯಾಹ್ನ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಮಾಚಲಪ್ರದೇಶ: ನದಿಗೆ ಬಿದ್ದ ವಾಹನ, 7ಮಂದಿ ದುರ್ಮರಣ
ದೇಶ

ಹಿಮಾಚಲಪ್ರದೇಶ: ನದಿಗೆ ಬಿದ್ದ ವಾಹನ, 7ಮಂದಿ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ನದಿಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ.

ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ
ದೇಶ

ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ

ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.