ರಾಜ್ಯವರದಿ ಬಳಿಕ ಚರ್ಚಿಸಿ 7ನೇ ವೇತನ ಆಯೋಗ ಜಾರಿ ಕುರಿತು ತೀರ್ಮಾನ: ಸಿದ್ದರಾಮಯ್ಯ ಭರವಸೆ
ವರದಿ ಬಂದ ಬಳಿಕ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಮತ್ತು ಹಳೆ ಪಿಂಚಣಿ ಯೋಜನೆ (ಒಪಿಎಸ್) ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭರವಸೆ ನೀಡಿದರು.