ದೇಶದನದ ಮಾಂಸ ತಿನ್ನುವ ಅಭ್ಯಾಸವನ್ನು ವಿರೋಧಿಸಿ ವಿದ್ಯಾರ್ಥಿನಿಗೆ ಥಳಿಸಿ, ನಿಂದಿಸಿದ ಶಿಕ್ಷಕಿ; ದೂರು ದಾಖಲು
ಶಿಕ್ಷಕಿಯೊಬ್ಬರು ಗೋಮಾಂಸ ತಿನ್ನುವ ತಮ್ಮ ಅಭ್ಯಾಸ ಮತ್ತು ಅವರ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅಶೋಕಪುರಂನ ಸರ್ಕಾರಿ ಪ್ರೌಢಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯ ಪೋಷಕರು ಮಂಗಳವಾರ ಮುಖ್ಯ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ