7ನೇ ವೇತನ ಆಯೋಗ

7ನೇ ವೇತನ ಆಯೋಗ ಜಾರಿ: ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ!
ರಾಜ್ಯ

7ನೇ ವೇತನ ಆಯೋಗ ಜಾರಿ: ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ!

ಅಧಿಕಾರಕ್ಕೆ ಬರುವುದಕ್ಕೂ ಮುನ್ನ 2023 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದಗಳನ್ನು ಯಾವುದೇ ವಿಳಂಬ ನೀತಿ ಅನುಸರಿಸದೆ ಭರ್ತಿ ಮಾಡುತ್ತೇವೆಂದು ಭರವಸೆ ನೀಡಿದ್ದರು.

ಕಾರವಾರ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ, 10 ಸಾವು; ಸದನದಲ್ಲಿ ರೇವಣ್ಣ ಕಣ್ಣೀರು; ಆಗಸ್ಟ್ 1 ರಿಂದ 7ನೇ ವೇತನ ಆಯೋಗ ಜಾರಿ-ಸಿಎಂ
ವಿಡಿಯೋ

ಕಾರವಾರ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ, 10 ಸಾವು; ಸದನದಲ್ಲಿ ರೇವಣ್ಣ ಕಣ್ಣೀರು; ಆಗಸ್ಟ್ 1 ರಿಂದ 7ನೇ ವೇತನ ಆಯೋಗ ಜಾರಿ-ಸಿಎಂ

ನೌಕರರ ವೇತನ ಶೇ. 27.5ರಷ್ಟು ಹೆಚ್ಚಳ: ಜುಲೈ 1 ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗ ಜಾರಿ
ರಾಜ್ಯ

ನೌಕರರ ವೇತನ ಶೇ. 27.5ರಷ್ಟು ಹೆಚ್ಚಳ: ಜುಲೈ 1 ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗ ಜಾರಿ

ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

7ನೇ ವೇತನ ಆಯೋಗ ಜಾರಿ: ಸಿಎಂ ಸಿದ್ದರಾಮಯ್ಯಗೆ ಅಧಿಕಾರಿ ನೀಡಿದ ಸಂಪುಟ
ರಾಜ್ಯ

7ನೇ ವೇತನ ಆಯೋಗ ಜಾರಿ: ಸಿಎಂ ಸಿದ್ದರಾಮಯ್ಯಗೆ ಅಧಿಕಾರಿ ನೀಡಿದ ಸಂಪುಟ

7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.

7ನೇ ವೇತನ ಆಯೋಗದ ವರದಿ ಸಲ್ಲಿಕೆ: ಸಲಹೆ ಆಧರಿಸಿ ಸರ್ಕಾರ ತೀರ್ಮಾನ- ಸಿಎಂ ಭರವಸೆ!
ರಾಜ್ಯ

7ನೇ ವೇತನ ಆಯೋಗದ ವರದಿ ಸಲ್ಲಿಕೆ: ಸಲಹೆ ಆಧರಿಸಿ ಸರ್ಕಾರ ತೀರ್ಮಾನ- ಸಿಎಂ ಭರವಸೆ!

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ವರದಿ ಸಲ್ಲಿಕೆ ಮಾಡಿದೆ.

ವರದಿ ಬಳಿಕ ಚರ್ಚಿಸಿ 7ನೇ ವೇತನ ಆಯೋಗ ಜಾರಿ ಕುರಿತು ತೀರ್ಮಾನ: ಸಿದ್ದರಾಮಯ್ಯ ಭರವಸೆ
ರಾಜ್ಯ

ವರದಿ ಬಳಿಕ ಚರ್ಚಿಸಿ 7ನೇ ವೇತನ ಆಯೋಗ ಜಾರಿ ಕುರಿತು ತೀರ್ಮಾನ: ಸಿದ್ದರಾಮಯ್ಯ ಭರವಸೆ

ವರದಿ ಬಂದ ಬಳಿಕ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಮತ್ತು ಹಳೆ ಪಿಂಚಣಿ ಯೋಜನೆ (ಒಪಿಎಸ್) ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭರವಸೆ ನೀಡಿದರು.

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ!
ರಾಜ್ಯ

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ!

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು.

ಕೇಂದ್ರ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.4ರಷ್ಟು ಡಿಎ ಹೆಚ್ಚಳ, ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ!
ದೇಶ

ಕೇಂದ್ರ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.4ರಷ್ಟು ಡಿಎ ಹೆಚ್ಚಳ, ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ!

ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ ನಾಲ್ಕು ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ.