ದೇಶಲೋಕಸಭಾ ಚುನಾವಣೆ 2024: ಕೊನೆ ಹಂತದ ಮತದಾನ ಪ್ರಗತಿಯಲ್ಲಿ, ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಸ್ಪರ್ಧೆ
ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 8 ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳ 57 ಲೋಕಸಭಾ ಕ್ಷೇತ್ರದಲ್ಲಿ 904 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.