ದೇಶಉದ್ಯೋಗಾವಕಾಶ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7 ಲಕ್ಷ ಹುದ್ದೆ ಭರ್ತಿ ಪ್ರಕ್ರಿಯೆ ಆರಂಭ
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು ಏಳು ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.