ವಿದೇಶಜೋ ಬೈಡನ್ ಗೆ 8 ಕೋಟಿ ಮತ: ಹೊಸ ದಾಖಲೆ- ಇತಿಹಾಸ ನಿರ್ಮಾಣ
ಅಮೆರಿಕದ ಚುನಾವಣೆಯ ಇತಿಹಾಸದಲ್ಲಿಯೇ 2020ರಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, ಡೆಮೊಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡನ್ ಅವರು ಬರೋಬ್ಬರಿ 8 ಕೋಟಿ ಮತ ಪಡೆದಿದ್ದು, ಇತಿಹಾಸದಲ್ಲಿಯೇ ಅಧ್ಯಕ್ಷೀಯ ಅಭ್ಯರ್ಥಿಯೊಬ್ಬರು ಪಡೆದ ಅತಿ ಹೆಚ್ಚು ಮತಗಳಾಗಿದೆ.