ರಾಜ್ಯಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ಪ್ರಕರಣ; 8 ಅಪ್ರಾಪ್ತರು ಖಾಕಿ ವಶಕ್ಕೆ
ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರತಿಷ್ಠಿತ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಗಳೂರಿನ ಸೆಂಟ್ ಅಲೋಶಿಯಸ್...