ರಾಜ್ಯಪಿ.ಪಿ.ಪಿ ಮಾದರಿಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕ್ರಮ: ಬೊಮ್ಮಾಯಿ
ರಾಜ್ಯದ ಎಂಟು ಜಿಲ್ಲೆಗಳಿಗೆ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳನ್ನು ಒಂದೂವರೆ ವರ್ಷಗಳಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.