ರಾಜ್ಯಇನ್ನು ಕೆಲ ಹೊತ್ತಿನಲ್ಲಿ ರಾಜ್ಯದ ಸಿಎಂ-ಡಿಸಿಎಂ ಪಟ್ಟಾಭಿಷೇಕ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಜೊತೆ 8 ಶಾಸಕರು ಪ್ರಮಾಣ ವಚನ
ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.