ರಾಜ್ಯಯಲಹಂಕ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಪ್ರತಿ ತಿಂಗಳು 8 ಕೋಟಿ ರೂ. ಹಣ ಮೇಲಧಿಕಾರಿಗಳಿಗೆ ವರ್ಗಾವಣೆ: ಎಸ್ ಆರ್ ವಿಶ್ವನಾಥ್
ಪ್ರತಿ ನೋಂದಣಿಗೆ 35,000 ರೂಪಾಯಿಗಳನ್ನು ಸಂಗ್ರಹಿಸುತ್ತಾರೆ ಮತ್ತು ಪ್ರತಿ ತಿಂಗಳು ಸುಮಾರು 8 ಕೋಟಿ ರೂಪಾಯಿಗಳನ್ನು ಉನ್ನತಾಧಿಕಾರಿಗಳಿಗೆ ಪಾವತಿಸುತ್ತಾರೆ. ಆ ಉನ್ನತಾಧಿಕಾರಿಗಳು ಯಾರೆಂದು ನಮಗೆ ತಿಳಿದಿಲ್ಲ .