ರಾಜ್ಯಹೊಸ ವರ್ಷಾಚರಣೆಯ ಮೋಜು-ಮಸ್ತಿ: ಬೆಂಗಳೂರು ಕೇಂದ್ರ ಭಾಗದಲ್ಲಿ ಬರೋಬ್ಬರೀ 8 ಟನ್ ಕಸ ಸಂಗ್ರಹ!
2024ರ ಹೊಸ ವರ್ಷಾಚರಣೆಯಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬರೋಬ್ಬರಿ 8 ಸಾವಿರ ಕೆಜಿ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ. ಸಿವಿಕ್ ಬಾಡಿ ನಡೆಸುತ್ತಿರುವ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಸೋಮವಾರ ನಗರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಿಂದ 8 ಟನ್ ತ್ಯಾಜ್ಯವನ್ನು ಸಂಗ್ರಹಿಸಿದೆ ಎಂದು ಹೇಳಿದೆ.