ವಿದೇಶಕೊರೋನಾ ವೈರಸ್ ನ 8 ಪ್ರಭೇದಗಳನ್ನು ಗುರುತಿಸಿದ ವಿಜ್ಞಾನಿಗಳು!
ಜಗತ್ತಿನಾದ್ಯಂತ ಸಂಶೋಧಕರು ಕೊರೋನಾ ವೈರಸ್ ನ ವಿಕಸನವನ್ನು ಅರ್ಥ ಮಾಡಿಕೊಳ್ಳಲು ಯತ್ನಿಸುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ವಿಜ್ಞಾನಿಗಳು ಜಾಗತಿಕವಾಗಿ ಹರಡುತ್ತಿರುವ ಕೊರೋನಾ ವೈರಸ್ ನ ಕನಿಷ್ಟ 8 ಪ್ರಭೇದಗಳನ್ನು ಗುರುತಿಸಿದ್ದಾರೆ.