8 ಮಂದಿ ಸಾವು

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!
ವಿಶೇಷ ಯಂತ್ರಗಳು ಸೇರಿದಂತೆ ಸುಮಾರು 15 ಅಗೆಯುವ ಯಂತ್ರಗಳು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್‌ಡಿಆರ್‌ಎಫ್) ಮತ್ತು ಸೇನೆ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್ ಪ್ರತೀಕಾರ: ಇಸ್ರೇಲ್‌ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ, 8 ಮಂದಿ ಹತ್ಯೆ!
ಜೆರುಸಲೆಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಬೀಟ್ ಶೆಮೆಶ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ನಡೆಸಿದ ನೇರ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸೇವೆಗಳು ಭಾನುವಾರ ತಿಳಿಸಿವೆ.

ಉತ್ತರಾಖಂಡ: ಪಿಥೋರಗಢ್‌ನಲ್ಲಿ ಕಮರಿಗೆ ಉರುಳಿದ ಜೀಪ್; 8 ಮಂದಿ ಸಾವು
ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 6 ಭದ್ರತಾ ಸಿಬ್ಬಂದಿ ಸೇರಿ 8 ಮಂದಿ ಸಾವು
ಮೂಲಗಳ ಪ್ರಕಾರ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಜಿಲ್ಲೆಯ ಮೀರ್ ಅಲಿ ತಹಸಿಲ್‌ನಲ್ಲಿರುವ ಅಸ್ಲಾಮ್ ಚೆಕ್ ಪೋಸ್ಟ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.

ಸರ್ಬಿಯಾದಲ್ಲಿ ಮತ್ತೊಂದು ಗುಂಡಿನ ದಾಳಿ: 8 ಮಂದಿ ದಾರುಣ ಸಾವು, 13 ಮಂದಿಗೆ ಗಾಯ
ಮೊನ್ನೆಯಷ್ಟೇ ಸರ್ಬಿಯಾದ ಶಾಲೆಯೊಂದಲ್ಲಿ ನಡೆದ ಭೀಕರ ಗುಂಡಿನ ದಾಳಿ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಭೀಕರ ಗುಂಡಿನ ದಾಳಿ ಆ ದೇಶದಲ್ಲಿ ನಡೆದಿದೆ.

ಹರಿಯಾಣದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ, ಎಂಟು ಮಂದಿ ಸಾವು
ಹರಿಯಾಣದ ಅಂಬಾಲ ಜಿಲ್ಲೆಯ ಕಕ್ಕರ್ ಮಜ್ರಾ ಗ್ರಾಮದ ಬಳಿ ಶುಕ್ರವಾರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಿಜೋರಾಂ: ಕಲ್ಲು ಕ್ವಾರಿ ಕುಸಿದು ಬಿಹಾರ ಮೂಲದ 8 ಕಾರ್ಮಿಕರು ಸಾವು; ನಾಲ್ವರಿಗಾಗಿ ತೀವ್ರ ಶೋಧ
ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿ ಕುಸಿದು ಬಿದ್ದು ಸಿಕ್ಕಿಬಿದ್ದಿದ್ದ ಎಂಟು ಬಿಹಾರ ಕಾರ್ಮಿಕರ ಶವಗಳನ್ನು ಮಂಗಳವಾರ ಹೊರತೆಗೆಯಲಾಯಿತು. ಇನ್ನೂ ನಾಲ್ವರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ

ವಡೊದರ ಪಟಾಕಿ ಅಂಗಡಿಗೆ ಬೆಂಕಿ, 8 ಸಾವು
ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದ ಪಟಾಕಿ ಅಂಗಡಿಯೊಂದರಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ..

ಕಲಬುರಗಿ ಕೇಂದ್ರೀಯ ವಿವಿ ಬಳಿ ಭೀಕರ ಅಪಘಾತ, 8 ಮಂದಿ ಸಾವು
ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಡೋಗಿನಾಲಾ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಲಾರಿಯೊಂದು ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ರೂಸರ್...

