8 ವರ್ಷದ ಬಾಲಕ

ಮಧ್ಯ ಪ್ರದೇಶ: ಸತತ 65 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಸಾವು
ಮಧ್ಯಪ್ರದೇಶದ ಬೇತುಲ್‌ನಲ್ಲಿ ಡಿಸೆಂಬರ್ 6 ರಂದು 400 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ತನ್ಮಯ್ ಸಾಹು ಮೃತಪಟ್ಟಿದ್ದಾನೆ. 65 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದರೂ ಪ್ರಯೋಜನವಾಗಿಲ್ಲ. ಆತನ ಮೃತದೇಹವನ್ನು ಬೇತುಲ್ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಬೆಂಗಳೂರು: 8 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ತೀವ್ರ ಗಾಯ
ಬೀದಿ ನಾಯಿಗಳ ಹಿಂಡು ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ದಾಳಿ ಮಾಡಿದ ಪರಿಣಾಮ ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೆಆರ್ ಪುರ ಬಳಿಯ ಹೊರಮಾವಿನಲ್ಲಿ ನಡೆದಿದೆ.

ಭಟ್ಕಳ: ಬ್ರೆಡ್ ತರಲು ಹೋಗಿದ್ದ ಬಾಲಕ ಅಪಹರಣ; ಕಾರಿನಲ್ಲಿ ಬಂದು ದುಷ್ಕರ್ಮಿಗಳ ಕೃತ್ಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ತಾಲೂಕಿನ ಆಜಾದ್ ನಗರದಲ್ಲಿ ನಿನ್ನೆ ರಾತ್ರಿ 8 ವರ್ಷದ ಬಾಲಕನನ್ನು ಅಪಹರಿಸಿದ ಘಟನೆ ನಡೆದಿದೆ. ಬಾಲಕ ಅಲಿ ಸಾದಾ (8) ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿದ್ದಾರೆ

ಜಮ್ಮು-ಕಾಶ್ಮೀರ: ಏಳು ತಿಂಗಳ ಹಸುಗೂಸು, 8 ವರ್ಷದ ಬಾಲಕನಿಗೆ ಕೊರೋನಾ ಪಾಸಿಟಿವ್!
ಜಮ್ಮು- ಕಾಶ್ಮೀರದಲ್ಲಿ ಏಳು ತಿಂಗಳ ಹಸುಗೂಸು ಹಾಗೂ ಎಂಟು ವರ್ಷದ ಬಾಲಕನೋರ್ವನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

