ರಾಜ್ಯದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಬ್ರಮೆ- ಎಚ್.ಡಿ. ಕುಮಾರಸ್ವಾಮಿ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.