ಕೊರೋನಾ ಸೋಂಕು ಪರೀಕ್ಷೆಗಾಗಿ ರಾಜ್ಯಾದ್ಯಂತ ಈಗ 80 ಪ್ರಯೋಗಾಲಯಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.