ದೇಶಕೊವಿಡ್-19: ಡಬಲ್ ಆಗುವ ಪ್ರಮಾಣ 10 ದಿನಕ್ಕೆ ಏರಿಕೆ, 14 ದಿನಗಳಿಂದ 80 ಜಿಲ್ಲೆಯಲ್ಲಿ ಹೊಸ ಪ್ರಕರಣ ಇಲ್ಲ - ಕೇಂದ್ರ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಕೊರೋನಾ ವೈರಸ್ ಸೋಂಕಿತರ ಏರಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.