ವಿದೇಶಟರ್ಕಿಯಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ; ಪ್ರಬಲ ಭೂಕಂಪಕ್ಕೆ 1,800ಕ್ಕೂ ಹೆಚ್ಚು ಜನ ಬಲಿ
ಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ...