80ನೇ ಸ್ವಾತಂತ್ರ್ಯ ದಿನಾಚರಣೆ

'ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಮತ್ತೆ ಪ್ರತಿಭಟನೆ': ಕೇಂದ್ರಕ್ಕೆ ಬಾಬಾ ರಾಮದೇವ್ ಎಚ್ಚರಿಕೆ
ದೇಶ

'ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಮತ್ತೆ ಪ್ರತಿಭಟನೆ': ಕೇಂದ್ರಕ್ಕೆ ಬಾಬಾ ರಾಮದೇವ್ ಎಚ್ಚರಿಕೆ

ಕೇಂದ್ರ ಸರ್ಕಾರ ಶೀಘ್ರದಲ್ಲೇ ಈ ‘ಗಪ್ಲಾ’ (ಹಗರಣ)ಗಳನ್ನು ಸರಿಪಡಿಸದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಬಹುದು ಮತ್ತು ತಾವೂ ಮತ್ತೆ ಪ್ರತಿಭಟನೆಗೆ ಇಳಿಯಬೇಕಾಗಬಹುದು..

'ಆಂಟಿ, ಇಂಡಿಪೆಂಡೆಂಟ್ ಅಲ್ಲ, ಸರಿಯಾದ ಕಾಗುಣಿತವೂ ಗೊತ್ತಿಲ್ಲವೇ?': ಕಂಗನಾ ರಣಾವತ್ ಕಾಲೆಳೆದ ನೆಟ್ಟಿಗರು!
ದೇಶ

'ಆಂಟಿ, ಇಂಡಿಪೆಂಡೆಂಟ್ ಅಲ್ಲ, ಸರಿಯಾದ ಕಾಗುಣಿತವೂ ಗೊತ್ತಿಲ್ಲವೇ?': ಕಂಗನಾ ರಣಾವತ್ ಕಾಲೆಳೆದ ನೆಟ್ಟಿಗರು!

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿನ ವ್ಯಾಕರಣ ದೋಷ ನೆಟ್ಟಿಗರಿಗೆ ಅಸ್ತ್ರವಾಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುವ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ಮಹಿಳಾ ಮೀಸಲಾತಿಯನ್ನು ಪ್ರತಿಪಕ್ಷಗಳು ಬೆಂಬಲಿಸಬೇಕು: ದೆಹಲಿಯ ಕೆಂಪುಕೋಟೆಯಲ್ಲಿ PM ಮೋದಿ ಐತಿಹಾಸಿಕ ಭಾಷಣ
ದೇಶ

ಮಹಿಳಾ ಮೀಸಲಾತಿಯನ್ನು ಪ್ರತಿಪಕ್ಷಗಳು ಬೆಂಬಲಿಸಬೇಕು: ದೆಹಲಿಯ ಕೆಂಪುಕೋಟೆಯಲ್ಲಿ PM ಮೋದಿ ಐತಿಹಾಸಿಕ ಭಾಷಣ

ದೇಶದ ಯುವ ಶಕ್ತಿಯನ್ನು ಶ್ಲಾಘಿಸಿದ ಅವರು, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸುವಲ್ಲಿ ಯುವಕರಿಗೆ ಪ್ರಮುಖ ಪಾತ್ರವಿದೆ ಎಂದರು.

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಬಲ ಸ್ಪರ್ಧಿ; 5-15 ವರ್ಷದ ಮಕ್ಕಳಿಗೆ ರಾಷ್ಟ್ರವ್ಯಾಪಿ ಪ್ರತಿಭಾನ್ವೇಷಣೆ: ಪ್ರಧಾನಿ ಮೋದಿ
ದೇಶ

2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಬಲ ಸ್ಪರ್ಧಿ; 5-15 ವರ್ಷದ ಮಕ್ಕಳಿಗೆ ರಾಷ್ಟ್ರವ್ಯಾಪಿ ಪ್ರತಿಭಾನ್ವೇಷಣೆ: ಪ್ರಧಾನಿ ಮೋದಿ

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2014ರಲ್ಲಿ ಆರಂಭಿಸಲಾದ ಸರ್ಕಾರದ ಪ್ರಮುಖ ‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್’ (TOPS) ಕ್ರೀಡಾಪಟುಗಳಿಗೆ ಬೆಂಬಲ ನೀಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಹೇಳಿದರು.

'ಬೌದ್ಧಿಕ ನಕ್ಸಲರನ್ನು ಗುರುತಿಸಿ, ಅವರನ್ನು ಪ್ರತ್ಯೇಕಿಸಿ': ಪ್ರಧಾನಿ ಮೋದಿ
ದೇಶ

'ಬೌದ್ಧಿಕ ನಕ್ಸಲರನ್ನು ಗುರುತಿಸಿ, ಅವರನ್ನು ಪ್ರತ್ಯೇಕಿಸಿ': ಪ್ರಧಾನಿ ಮೋದಿ

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ಕೋಟೆಗೋಡೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತವು ಕಾಡು ಪ್ರದೇಶಗಳಲ್ಲಿದ್ದ ಸಶಸ್ತ್ರ ನಕ್ಸಲಿಸಂ ನಿರ್ಮೂಲನೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

'ವಂದೇ ಮಾತರಂ' ಹಾಡುವ ವೇಳೆ ಅರ್ಧದಲ್ಲೇ ನಿಲ್ಲಿಸುವಂತೆ ಸೋನಿಯಾ ಗಾಂಧಿ ಸನ್ನೆ?: Viral Video ಬಗ್ಗೆ ಕಾಂಗ್ರೆಸ್ ಹೇಳುವುದೇನು?
ದೇಶ

'ವಂದೇ ಮಾತರಂ' ಹಾಡುವ ವೇಳೆ ಅರ್ಧದಲ್ಲೇ ನಿಲ್ಲಿಸುವಂತೆ ಸೋನಿಯಾ ಗಾಂಧಿ ಸನ್ನೆ?: Viral Video ಬಗ್ಗೆ ಕಾಂಗ್ರೆಸ್ ಹೇಳುವುದೇನು?

ಭಾರತವು ಇಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಕಚೇರಿಯಲ್ಲಿ ಭಾಗವಹಿಸಿದ್ದರು.

ಯುವ ಉದ್ಯೋಗ ಸೇತು, ವಿದ್ಯಾರ್ಥಿ ಸಹಾಯಹಸ್ತ, ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ CM ಪ್ರಮುಖ ಘೋಷಣೆಗಳು; Video
ರಾಜ್ಯ

ಯುವ ಉದ್ಯೋಗ ಸೇತು, ವಿದ್ಯಾರ್ಥಿ ಸಹಾಯಹಸ್ತ, ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ CM ಪ್ರಮುಖ ಘೋಷಣೆಗಳು; Video

ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಪೊಲೀಸ್ ಕಮಿಷನರೇಟ್‌ನ್ನು ಐದು ಪ್ರತ್ಯೇಕ ಕಮಿಷನರೇಟ್‌ಗಳಾಗಿ ಪುನರ್‌ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.

President's Medals 2026: ಕರ್ನಾಟಕದ 17 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ
ರಾಜ್ಯ

President's Medals 2026: ಕರ್ನಾಟಕದ 17 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.