ವಾಣಿಜ್ಯಇಂಡಿಗೋ ಅವಾಂತರ: 4500 ಕ್ಕೂ ಹೆಚ್ಚು ಬ್ಯಾಗ್ ಗಳು ವಾಪಸ್; 827 ಕೋಟಿ ರೂ ಮರುಪಾವತಿ
ಡಿಸೆಂಬರ್ 15 ರವರೆಗಿನ ರದ್ದಾದ ವಿಮಾನಗಳಿಗೆ 827 ಕೋಟಿ ರೂಪಾಯಿಗಳನ್ನು ಮರುಪಾವತಿ ಮಾಡಲಾಗಿದೆ ಮತ್ತು 4500 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳನ್ನು ಪ್ರಯಾಣಿಕರಿಗೆ ತಲುಪಿಸಲಾಗಿದೆ ಎಂದು ಇಂಡಿಗೋ ತಿಳಿಸಿದೆ.