ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಗುರುವಾರ ಸಹ 8,477 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ.