ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೇ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ರಾಜ್ಯಾದ್ಯಂತ 8,48,203 ಮಕ್ಕಳು ಪರೀಕ್ಷೆ ಬರೆಯುತ್ತಿದ್ದು, 2889 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.