ಬೆಳೆ ಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ 51,810 ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 36.57 ಕೋಟಿ ರು. ಇನ್ಪುಟ್ ಸಬ್ಸಿಡಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಆನ್ಲೈನ್ ಮೂಲಕ ಜಮೆ ಮಾಡಿದರು.