ದೇಶಭಾರತದ ಪೌರತ್ವ ತ್ಯಜಿಸಿದ 8.5 ಲಕ್ಷಕ್ಕೂ ಹೆಚ್ಚು ಮಂದಿ: ಲೋಕಸಭೆಗೆ ಕೇಂದ್ರ ಸಚಿವ ನಿತ್ಯಾನಂದ್ ರೈ ಮಾಹಿತಿ
ಕಳೆದ ಏಳು ವರ್ಷಗಳಲ್ಲಿ 8 ಲಕ್ಷಕ್ಕೂ ಹೆಚ್ಚು ಭಾರತದ ನಾಗರಿಕರು ತಮ್ಮ ಪೌರತ್ವ ತ್ಯಜಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು...