ದೇಶಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು... Video
2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಹಿಂದಿ ಹೃದಯಭೂಮಿ ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ