ದೇಶಎಐಸಿಸಿ ಮಹಾ ಅಧಿವೇಶನ: ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ!
ಎಐಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಶನಿವಾರ ಛತ್ತೀಸ್ಗಢದ ರಾಯಪುರಕ್ಕೆ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಸ್ವಾಗತಿಸಲು ಇಡೀ ರಸ್ತೆಯನ್ನೇ ಗುಲಾಬಿ ಹೂವಿನಿಂದ ಸಿಂಗರಿಸಲಾಗಿದೆ.