ದೇಶದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾಗೆ 48 ಸಾವು; ಒಟ್ಟು 872 ಬಲಿ; 28 ಸಾವಿರದ ಗಡಿ ಸಮೀಪಿಸಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,396 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ 27,982ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.