ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು.