2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.