ಆಸ್ತಿ ವಿಚಾರವಾಗಿ 88 ವರ್ಷದ ತಾಯಿಯನ್ನು ಆಕೆಯ ಮನೆಯಲ್ಲಿಯೇ ಹತ್ಯೆ ಮಾಡಲು ಯತ್ನಿಸಿದ 65 ವರ್ಷದ ವ್ಯಕ್ತಿಯನ್ನು ಆರ್ಟಿ ನಗರ ಪೊಲೀಸರು ಬಂಧಿಸಿದ್ದಾರೆ.