ರಾಜ್ಯಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1,475 ಸೇರಿ ರಾಜ್ಯದಲ್ಲಿ 1,889 ಮಂದಿಗೆ ಪಾಸಿಟಿವ್; ಮೂವರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.