ದೇಶಆಂಧ್ರದಲ್ಲಿ ಭಾರೀ ಮಳೆಗೆ 8 ಮಂದಿ ಬಲಿ: ಸಿಎಂ ಚಂದ್ರಬಾಬು ನಾಯ್ಡು ಅವರಿಂದ ಪರಿಸ್ಥಿತಿ ಅವಲೋಕನ
ಮುಖ್ಯಮಂತ್ರಿ ನಾಯ್ಡು ಅವರು ಶನಿವಾರ ಬೆಳಗ್ಗೆಯಿಂದ ರಾಜ್ಯದ ಪರಿಸ್ಥಿತಿ ಮತ್ತು ಮಳೆಯಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡ ಪರಿಹಾರ ಕ್ರಮಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.