26/11 2008ರ ಮುಂಬೈ ಮೇಲಿನ ಉಗ್ರರ ದಾಳಿ ನಡೆದು 8 ವರ್ಷ ಕಳೆದಿದ್ದು, ದಾಳಿಯಲ್ಲಿ ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ...