8ನೇ ವೇತನ ಆಯೋಗ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 8ನೇ ವೇತನ ಆಯೋಗ ರಚನೆ; 18 ತಿಂಗಳ ಗಡುವು
"ಅನುಷ್ಠಾನದ ನಿರ್ದಿಷ್ಟ ದಿನಾಂಕವನ್ನು ಮಧ್ಯಂತರ ವರದಿ ಬಂದ ನಂತರ ನಿರ್ಧರಿಸಲಾಗುತ್ತದೆ. ಆದರೆ, ಬಹುತೇಕ ಜನವರಿ 1, 2026 ರಿಂದ 8ನೇ ವೇತನ ಆಯೋಗದ ವರದಿ ಜಾರಿಗೆ ಬರಬಹುದು".

8th Pay Commission | ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 8ನೇ ವೇತನ ಆಯೋಗ ರಚನೆಗೆ 'ಕೇಂದ್ರ ಸಂಪುಟ' ಅಸ್ತು
ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.

