ರಾಜ್ಯಕೊರೋನಾ: ರಾಜ್ಯದ 9 ಜಿಲ್ಲೆಗಳು ಈ ಮಾಸಾಂತ್ಯದವರೆಗೆ ಬಂದ್, ನಾಳೆಯೂ ಸಾರಿಗೆ ಸೇವೆ ಇಲ್ಲ
ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವ ಉದ್ದೇಶದಿಂದ ಮತ್ತೊಂದು ಸುತ್ತಿನ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರಕಾರ ಕೋವಿಡ್ 19 ಸೋಂಕು ಕಂಡು ಬಂದಿರುವ 9 ಜಿಲ್ಲೆಗಳನ್ನು ಮಾಸಾಂತ್ಯದವರೆಗೆ ಬಂದ್ ಮಾಡುವ ತೀರ್ಮಾನ ತೆಗೆದುಕೊಂಡಿದೆ