ರಾಜ್ಯಉಡುಪಿಯಲ್ಲಿ ಪ್ರಧಾನಿ 'ನವ ಸಂಕಲ್ಪ': ದೇಶದ ಅಭಿವೃದ್ಧಿಗೆ 9 ಸೂತ್ರಗಳ ಪಾಲಿಸುವಂತೆ ಮೋದಿ ಕರೆ; Video
ಕೃಷ್ಣನ ದರ್ಶನ ಪಡೆದು, ನೆರೆದಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಿ, ವರ್ತಮಾನ ಮತ್ತು ಭವಿಷ್ಯಕ್ಕೆ ಇವು ಅಗತ್ಯ ಎಂದು ಒತ್ತಿ ಹೇಳಿದರು.