ದೇಶಲೈಟ್ ಆರಿಸುವುದಿಲ್ಲ... ಮೇಣದ ಬತ್ತಿ ಬೆಳಗುವುದೂ ಇಲ್ಲ: ಅಧಿರ್ ರಂಜನ್ ಚೌಧುರಿ
ಭಾನುವಾರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪಗಳನ್ನು 9 ನಿಮಿಷಗಳ ಕಾಲ ಆರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಕರೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧುರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.