ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಇಂದು ಬೆಳಗ್ಗೆ 10.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಅವರು ಪಿಟಿಐಗೆ ತಿಳಿಸಿದ್ದಾರೆ.