ದೇಶಪಶ್ಚಿಮ ಬಂಗಾಳ: ಬಸ್, ಆಟೋ ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ
ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇಂದು ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 8 ಮಹಿಳೆಯರು ಸೇರಿದಂತೆ 9 ಮಂದಿ ದುರ್ಮರಣ ಹೊಂದಿದ್ದಾರೆ