ರಾಜ್ಯಪ್ಯಾರೀಸ್ ಒಲಿಂಪಿಕ್ಸ್: ರಾಜ್ಯದ ಒಂಬತ್ತು ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ
''ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ'' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.