ದೇಶ9 ರಾಜ್ಯಗಳು ಸಿಬಿಐಗೆ ಮುಕ್ತ ಸಮ್ಮತಿ ಹಿಂಪಡೆದಿವೆ: ಕೇಂದ್ರ ಸರ್ಕಾರ
ತೆಲಂಗಾಣ ಮತ್ತು ಮೇಘಾಲಯ ಸೇರಿದಂತೆ ಒಂಬತ್ತು ರಾಜ್ಯಗಳು ತಮ್ಮ ರಾಜ್ಯದ ಪ್ರಕರಣಗಳ ತನಿಖೆಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ಹಿಂಪಡೆದಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಹೇಳಿದ್ದಾರೆ.