ರಾಜ್ಯಕೆಆರ್ಎಸ್ ಸೇರಿದಂತೆ ರಾಜ್ಯದ 9 ಕಡೆ ವಾಟರ್ ಏರೋಡ್ರೋಮ್, ಡಿಸೆಂಬರ್ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ
ನಾಗರಿಕ ವಿಮಾನ ಯಾನ ಸಂಪರ್ಕದ ಮೂಲಕ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಜತೆಗೆ ಆರ್ಥಿಕ ಪುನಶ್ಚೇತನದ ಉದ್ದೇಶದಿಂದ ರಾಜ್ಯದಲ್ಲಿ 9 ಕಡೆ ವಾಟರ್ ಏರೋಡ್ರೋಮ್ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ...