ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆಯ ವಿವಿಧ ಅಂಶಗಳನ್ನು ಅಧ್ಯಯನ ಮಾಡಲು ಮತ್ತು ಪರಿಶೀಲಿಸಲು ಒಂಬತ್ತು ಕಾರ್ಯ ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಸಮಿತಿ ಶುಕ್ರವಾರ ತಿಳಿಸಿದೆ.