ದೇಶಈ ಗಳಿಗೆಯಲ್ಲಿ ನಾನು ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದ್ದೇನೆ: ಅಧಿಕಾರದಲ್ಲಿ 9 ವಸಂತಗಳನ್ನು ಪೂರೈಸಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷಗಳನ್ನು ಪೂರೈಸಿದೆ. ಕೇಂದ್ರದ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.