ರಾಜ್ಯಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನಿರಾಕರಣೆ: ಸರ್ಕಾರದಿಂದ 9 ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್
ಕೊರೋನಾ ಸೋಂಕಿತ ವ್ಯಕ್ತಿಯೋರ್ವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸಿದ ನಗರದ 9 ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ.