ಈಗಾಗಲೇ ಪಶ್ಚಿಮ ಬಂಗಾಳ ಮೂಲದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಔಷಧಿಯನ್ನು ಬಳಸಿದ್ದ ಪರಿಣಾಮ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ತಾಯಂದಿರು ಮೃತಪಟ್ಟಿದ್ದರು.