ರಾಜ್ಯಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೇ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ
ಕಳೆದ ಆರು ತಿಂಗಳಿನಿಂದ ಕಂಪನಿಯಲ್ಲಿ ಚಿನ್ನ ಮತ್ತು ಬೆಳ್ಳಿ ಕೆಲಸ ಮಾಡುತ್ತಿದ್ದ ಒಂಬತ್ತು ಕಾರ್ಮಿಕರು, ಮೇ 11 ರ ರಾತ್ರಿ ಆವರಣದಿಂದ ಚಿನ್ನದ ಗಟ್ಟಿಗಳು ಮತ್ತು ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.