ರಾಜ್ಯಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಎಸ್ಐಟಿಯಿಂದ 9 ಪುಟಗಳ ಟಿಪ್ಪಣಿ ಪರಿಶೀಲನೆ; ಅಧಿಕಾರಿಗಳು ಹೇಳಿದ್ದೇನು?
"ನಾವು ಪ್ರಸ್ತುತ ರಾಯ್ ಅವರ ಕುಟುಂಬ ಸದಸ್ಯರು ಮತ್ತು ಅವರ ಆಪ್ತರಿಂದ ಪಡೆದ ಹಲವಾರು ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ಇದರಲ್ಲಿ ಅವರು ಕೆಂಪು ಶಾಯಿಯಲ್ಲಿ ಬರೆದಿದ್ದಾರೆಂದು ಹೇಳಲಾದ ಒಂಬತ್ತು ಪುಟಗಳ ಟಿಪ್ಪಣಿ ಸೇರಿದೆ"