ದೇಶನರೇಂದ್ರ ಮೋದಿ ಸರ್ಕಾರಕ್ಕೆ 9 ವರ್ಷಗಳು: ಒಂಬತ್ತು ಪ್ರಶ್ನೆ ಕೇಳಿದ ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ರೈತರ ಆದಾಯದಂತಹ ಪ್ರಶ್ನೆಗಳನ್ನು ಎತ್ತಿರುವ ಕಾಂಗ್ರೆಸ್, ಬಿಜೆಪಿ ಅಧಿಕಾರವಧಿಯಲ್ಲಿ ದ್ರೋಹ ಬಗೆದಿದ್ದು, ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.